ಈಗಿನ ಸುದ್ದಿ

ಗುಲ್ಬರ್ಗದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ವಿಬ್‌ಗಯಾರ್ ಶಾಲೆಯ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹಸಿರಾಗಿರುವಾಗಲೇ ಗುಲ್ಬರ್ಗಾದಲ್ಲಿ ಅಂತಹುದೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಗುಲ್ಬರ್ಗದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ