ಈಗಿನ ಸುದ್ದಿ

ಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಬೇಡ: ಖುರ್ಷೀದ್

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಹೇಳಿದ್ದಾರೆ.

ಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಬೇಡ: ಖುರ್ಷೀದ್