ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮುಖ್ಯ: ಕಮಲ್ಕಲಾವಿದನಾದವನು ತನ್ನ ಭಾವನೆ, ಅಭಿಪ್ರಾಯಗಳನ್ನು ತನ್ನದೇ ಶೈಲಿಯಲ್ಲಿ ಅಭಿವ್ಯಕ್ತಿಗೊಳಿಸುತ್ತಾನೆ. ಇದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ಕಮಲಹಾಸನ್ ಹೇಳಿದ್ದಾರೆ.
ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಕೋ.ಚನ್ನಬಸಪ್ಪಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಸಾಹಿತಿ ಕೋ. ಚನ್ನಬಸಪ್ಪ ಹೇಳಿದ್ದಾರೆ.
ತಮಿಳುನಾಡಿಗೆ ಮತ್ತೆ ಹರಿದ ಕಾವೇರಿಸುಪ್ರೀಂಕೋರ್ಟ್ ತೀರ್ಪಿನಂತೆ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿದಿದೆ.
ಅಫ್ಜಲ್ ಗುರುಗೆ ಗಲ್ಲು: ಬಿಜೆಪಿ ಸ್ವಾಗತಕೊನೆಗೂ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಪ್ರತಿಪಕ್ಷ ಬಿಜೆಪಿ, ತಡವಾಗಿಯಾದರೂ ಸಂಸತ್ ದಾಳಿಯ ರೂವಾರಿ..
ಕಾವೇರಿ: ಸುಪ್ರೀಂನಲ್ಲಿ ಮೇಲ್ಮನವಿಗೆ ನಿರ್ಧಾರಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೋದಿ ಭೇಟಿ ಮಾಡಿದ ಜರ್ಮನ್ ರಾಯಭಾರಿಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಜರ್ಮನಿ ದೇಶದ ರಾಯಭಾರಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಮೋದಿ ಭೇಟಿ ಮಾಡಿದ ಜರ್ಮನ್ ರಾಯಭಾರಿಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಜರ್ಮನಿ ದೇಶದ ರಾಯಭಾರಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಿಬಿಎಂಪಿಗೆ 20 ಸಾವಿರ ದಂಡ ವಿಧಿಸಿದ ಕೋರ್ಟ್ಬಿಬಿಎಂಪಿ ವಿರುದ್ದ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 20 ಸಾವಿರ ದಂಡ ಹಾಕಲಾಗಿದೆ.
ಕ್ರಿಕೆಟ್'ಹಸಿದ ಸಿಂಹಕ್ಕೆ ಮೇಕೆಯನ್ನು ಒಪ್ಪಿಸಿದಂತಿತ್ತು': ಭಾರತದ ವಿರುದ್ಧ ಗೆದ್ದರೂ ದೊಡ್ಡ ತಪ್ಪು ಮಾಡಿದ ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಆರ್ ಅಶ್ವಿನ್ ಕಿಡಿ
ದೇಶ'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ