ಜನಾರ್ದನ ರೆಡ್ಡಿಗೆ ಸಿಕ್ತು ಜಾಮೀನು, ಆದರೆ ಬಿಡುಗಡೆ ಭಾಗ್ಯವಿಲ್ಲಎಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಸಿಕ್ಕರು ಬಿಡುಗಡೆ ಭಾಗ್ಯ ಲಭಿಸಿಲ್ಲ.
ಯುಪಿಎಸ್ಸಿ ಗೊಂದಲ: ಎಲ್ಲಾ ಪಕ್ಷದ ಜತೆ ಚರ್ಚೆಗೆ ಕೇಂದ್ರ ನಿರ್ಧಾರಯುಪಿಎಸ್ಸಿ ಪರೀಕ್ಷೆ ಗೊಂದಲ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ...
ನ್ಯಾಷನಲ್ ಹೆರಾಲ್ಡ್ ವಿವಾದ: ಸೋನಿಯಾ, ರಾಹುಲ್ಗೆ ನಿರಾಳನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಕೊಂಚ ರಿಲೀಫ್ ಸಿಕ್ಕಿದೆ.
ನನಗೂ ಸಿಎಂ ಆಗೋ ಆಸೆ ಇತ್ತು: ಪರಮೇಶ್ವರ್ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇತ್ತು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಮನದಾಳದ ಮಾತನ್ನು ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಪಕ್ಷಪಾತಿ: ಕಾಂಗ್ರೆಸ್ ಕಿಡಿಲೋಕಸಭಾ ಸ್ಪೀಕರ್ ಪಕ್ಷಪಾತಿ ಎಂದು ಕಾಂಗ್ರೆಸ್ ನಾಯಕರು ಕಲಾಪದಲ್ಲಿ ಆರೋಪಿಸಿದ್ದಾರೆ...
ಐಎಸ್ಐಎಸ್ ಟಿ-ಶರ್ಟ್ ಪ್ರಕರಣ: ತ.ನಾಡಿನಲ್ಲಿ ಇಬ್ಬರ ಬಂಧನಸುನ್ನಿ ಉಗ್ರ ಸಂಘಟನೆ ಐಎಸ್ಐಎಸ್ ಎಂಬ ಬರಹ ಇರುವ ಟಿ-ಶರ್ಟ್...
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್