ಅತ್ಯಾಚಾರದ ವಿರುದ್ಧ ಶಾಲಾ ಮಕ್ಕಳಿಂದ ಪ್ರತಿಭಟನೆರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ವಿರುದ್ಧ ಗೋಪಾಲನ್ ರಾಷ್ಟ್ರೀಯ ಮತ್ತು...
ಉ.ಪ್ರದೇಶದಲ್ಲಿ ಕೋಮು ಹಿಂಸಾಚಾರ: ಕರ್ಪ್ಯೂ ಹೇರಿಕೆಭೂಮಿ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಹರಣ್ಪುರದಲ್ಲಿ..
ವಿಬ್ಗಯಾರ್ ಪ್ರಕರಣ: ಶಾಲೆಗಳಿಗೆ ಆಯುಕ್ತರ ಹೊಸ ಗೈಡ್ಲೈನ್ಸ್ಶಾಲಾ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು, ಶಾಲೆಗಳಿಗೆ ನೂತನ ಮಾರ್ಗಸೂಚಿಗಳನ್ನು ನೀಡಿದ್ದಾರೆ.
ಬೆಳಗಾವಿಯಲ್ಲಿ ಮುಂದುವರೆದ 'ಎಂಇಎಸ್' ಪುಂಡಾಟಿಕೆಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದ್ದು, ಜಿಲ್ಲಾಡಳಿತ ತೆರವುಗೊಳಿಸಿದ್ದ ನಾಮಫಲಕದ ಸ್ಥಳದಲ್ಲಿ ಹೊಸ ನಾಮಫಲಕವನ್ನು ಪ್ರತಿಷ್ಟಾಪಿಸಿದ್ದಾರೆ.
ಕಾಮನ್ ವೆಲ್ತ್: ಪ್ರಕಾಶ್ ನಂಜಪ್ಪಗೆ ಬೆಳ್ಳಿ ಪದಕಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಪ್ರಕಾಶ್ ನಂಜಪ್ಪ ಅವರು ಬೆಳ್ಳಿ ಪದಕ ಪಡೆದಿದ್ದು, ಭಾರತದ ಒಟ್ಟಾರೆ ಪದಕಗಳ ಸಂಖ್ಯೆ 11ಕ್ಕೇರಿದೆ.
'ಪ್ರತಿಪಕ್ಷ' ಸ್ಥಾನ ಹೇಳಿಕೆ: ರೋಹಟಗಿ ವಿರುದ್ಧ ಕಾಂಗ್ರೆಸ್ ಆಕ್ರೋಶಪ್ರತಿಪಕ್ಷ ಸ್ಥಾನ ಕುರಿತು ಹೇಳಿಕೆ ನೀಡಿದ್ದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
ಯುದ್ಧ ಸ್ಮಾರಕ ನಿರ್ಮಾಣಕ್ಕೆ ಶೀಘ್ರ ನಿವೇಶನ ಆಯ್ಕೆ: ಜೇಟ್ಲಿಭವ್ಯ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ...
MyGov ವೆಬ್ ಸೈಟ್ ಗೆ ಪ್ರಧಾನಿ ಚಾಲನೆಸರ್ಕಾರದ ಕಾರ್ಯಗಳನ್ನು ಸುಗುಮಗೊಳಿಸುವುದಕ್ಕಾಗಿ ಹಾಗು ದೇಶದ ಪ್ರಜೆಗಳು ತಮ್ಮ ಅಭಿಪ್ರಾಯ ...
ಜುಲೈ 31ಕ್ಕೆ ಬೆಂಗಳೂರು ಬಂದ್ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಜುಲೈ 31ಕ್ಕೆ ಬೆಂಗಳೂರು ಬಂದ್...
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ