ಆಹಾರ ಸೇವನೆಗೆ ತೋರುವ ವೈಯಕ್ತಿಕ ಕಾಳಜಿಯಿಂದ ಮಕ್ಕಳಲ್ಲಿ ಹಸಿವು ಹೆಚ್ಚಳ!
ಆಹಾರ ಸೇವನೆಗೆ ತೋರುವ ವೈಯಕ್ತಿಕ ಕಾಳಜಿಯಿಂದ ಮಕ್ಕಳಲ್ಲಿ ಹಸಿವು ಹೆಚ್ಚಳವಾಗುತ್ತದೆ ಎಂದು ಸಂಶೋಧಕರ ಅಧ್ಯಯನದಿಂದ ತಿಳಿದುಬಂದಿದೆ.

Published On :
ಆಹಾರ ಸೇವನೆಗೆ ತೋರುವ ವೈಯಕ್ತಿಕ ಕಾಳಜಿಯಿಂದ ಮಕ್ಕಳಲ್ಲಿ ಹಸಿವು ಹೆಚ್ಚಳವಾಗುತ್ತದೆ ಎಂದು ಸಂಶೋಧಕರ ಅಧ್ಯಯನದಿಂದ ತಿಳಿದುಬಂದಿದೆ.
ವಯಸ್ಸು ಮತ್ತು ಲಿಂಗದ ಅವಲಂಬನೆಗೆ ತಕ್ಕಂತೆ ಹೇಗೆ ಆಹಾರವನ್ನು ವ್ಯವಸ್ಥೆ ಮಾಡಬೇಕೆಂಬ ಬಗ್ಗೆ ಮಕ್ಕಳು ವಿಭಿನ್ನ ಆದ್ಯತೆಗಳನ್ನು ಹೊಂದಿರುವುದು ದೃಢಪಟ್ಟಿದೆ.
ಪ್ರೌಢ ವ್ಯವಸ್ಥೆಗೆ ಬಂದ ಮಕ್ಕಳಿಗೆ ಪ್ಲೆಟ್ ನಲ್ಲಿ ಪ್ರತ್ಯೇಕವಾಗಿ ಆಹಾರ ನೀಡಬೇಕೆಂದು ಸಂಶೋಧಕರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


