ಜೀವನಶೈಲಿ

ಆರೋಗ್ಯ ನಿರ್ವಹಣೆಗೆ ಟೆಕ್ ನೆರವು: ಇತ್ತೀಚಿನ ವೆಲ್ ನೆಸ್ ಟ್ರೆಂಡ್ ಗಳು ಇವು...

ಸ್ವಾಸ್ಥ್ಯ (Wellness) ಟ್ರೆಂಡ್ ಈಗ ಎಲ್ಲೆಡೆ ವಿಸ್ತರಿಸುತ್ತಿದ್ದು ದೈಹಿಕ, ಮಾನಸಿಕ, ಭಾವನಾತ್ಮಕ ಸ್ವಾಸ್ಥ್ಯದ ಸಮಗ್ರ ಆರೋಗ್ಯವನ್ನು ಒಳಗೊಂಡ ಯೋಗಕ್ಷೇಮದ ಬಗ್ಗೆ ಅರಿವು ಹೆಚ್ಚಿಸುತ್ತಿರುವುದನ್ನು ಸೂಚಿಸುತ್ತದೆ.

ಆರೋಗ್ಯ ನಿರ್ವಹಣೆಗೆ ಟೆಕ್ ನೆರವು: ಇತ್ತೀಚಿನ ವೆಲ್ ನೆಸ್ ಟ್ರೆಂಡ್ ಗಳು ಇವು...
ಬೆಳಿಗ್ಗೆ ಎದ್ದ ಕೂಡಲೇ ಮೊಬೈಲ್ ನೋಡುತ್ತೀರಾ? ಈ ಲೇಖನವನ್ನೊಮ್ಮೆ ಓದಿ...

ಬೆಳಿಗ್ಗೆ ಎದ್ದ ಕೂಡಲೇ ಮೊಬೈಲ್ ನೋಡುತ್ತೀರಾ? ಈ ಲೇಖನವನ್ನೊಮ್ಮೆ ಓದಿ...

ಮೊಬೈಲ್ ಅನ್ನುವುದು ಇಂದಿನ ದಿನಗಳಲ್ಲಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿದ್ದು, ಅದನ್ನು ಬಿಟ್ಟಿರಲು ಆಗುತ್ತಿಲ್ಲ. ಹೆಚ್ಚಿನ ಜನರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ತಮ್ಮ ಮೊಬೈಲ್ ಫೋನ್ಗಳನ್ನು ನೋಡುತ್ತಾರೆ. ಮೆಸೇಜ್ ನೋಡುವುದು, ಅಲಾರಂ ಆಫ್ ಮಾಡುವುದು ಅಥವಾ ಕರೆಯನ್ನು ಪರಿಶೀಲಿಸುವುದು ಹೀಗೆ...

ಮಕ್ಕಳ ಬೆಳವಣಿಗೆಗೆ ಆಹಾರ ಕ್ರಮ ಅತಿಮುಖ್ಯ: ಜೀವನಶೈಲಿ ಹೇಗಿರಬೇಕು? ಇಲ್ಲಿದೆ ಮಾಹಿತಿ

ಮಕ್ಕಳ ಬೆಳವಣಿಗೆಗೆ ಆಹಾರ ಕ್ರಮ ಅತಿಮುಖ್ಯ: ಜೀವನಶೈಲಿ ಹೇಗಿರಬೇಕು? ಇಲ್ಲಿದೆ ಮಾಹಿತಿ

ಮಕ್ಕಳ ಬೆಳವಣಿಗೆಯಲ್ಲಿ 13-18 ವರ್ಷ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಇದು ಹದಿಹರೆಯದ ವಯಸ್ಸಾಗಿದ್ದು, ಈ ಘಟ್ಟದಲ್ಲಿ ದೈಹಿಕ ಬದಲಾವಣೆ, ಹಾರ್ಮೋನುಗಳ ಏರಿಳಿತಗಳು ಕಂಡು ಬರುತ್ತವೆ. ಈ ಘಟ್ಟದಲ್ಲಿ ಮಕ್ಕಳ ದೇಹ ಆರೋಗ್ಯವಾಗಿರುವುದು ಬಹಳ ಮುಖ್ಯ. ಏಕೆಂದರೆ ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ದೇಹದ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ.

ಮಕ್ಕಳಲ್ಲಿ ಹೆಚ್ಚುತ್ತಿದೆ ಸ್ಥೂಲಕಾಯ; ಬಾಲ್ಯದಲ್ಲೇ ಬೊಜ್ಜು ಎಷ್ಟು ಅಪಾಯಕಾರಿ ಗೊತ್ತೇ?

ಮಕ್ಕಳಲ್ಲಿ ಹೆಚ್ಚುತ್ತಿದೆ ಸ್ಥೂಲಕಾಯ; ಬಾಲ್ಯದಲ್ಲೇ ಬೊಜ್ಜು ಎಷ್ಟು ಅಪಾಯಕಾರಿ ಗೊತ್ತೇ?

ಬಾಲ್ಯದಲ್ಲಿ ಮಕ್ಕಳಿಗೆ ಹಸಿವು ಹಾಗೂ ಬಾಯಿ ಚಪಲ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಮಕ್ಕಳು ಪದೇ ಪದೇ ಹಸಿವು ಎನ್ನುವ ಮಾತನ್ನು ಹೇಳುತ್ತಿರುತ್ತಾರೆ. ಅಂತಹ ಸಮಯದಲ್ಲಿ ಲಘುವಾದ ಆಹಾರವನ್ನು ಅಥವಾ ಜಂಕ್ ಆಹಾರವನ್ನು ನೀಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಹೋಗಿದೆ.

ಕೋವಿಡ್ ಸಾಂಕ್ರಾಮಿಕ ನಂತರ ಜನರಲ್ಲಿ ಕುತ್ತಿಗೆ, ಬೆನ್ನುಮೂಳೆ ನೋವಿನ ಸಮಸ್ಯೆ ಹೆಚ್ಚಳ!

ಕೋವಿಡ್ ಸಾಂಕ್ರಾಮಿಕ ನಂತರ ಜನರಲ್ಲಿ ಕುತ್ತಿಗೆ, ಬೆನ್ನುಮೂಳೆ ನೋವಿನ ಸಮಸ್ಯೆ ಹೆಚ್ಚಳ!

ಕಚೇರಿಗಳಲ್ಲಿ ಕುರ್ಚಿ ಮೇಲೆ ಕಂಪ್ಯೂಟರ್ ಮುಂದೆ ಗಂಟೆಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವವರಿಗೆ ಕುತ್ತಿಗೆ ಮತ್ತು ಬೆನ್ನುಮೂಳೆ ಸಂಬಂಧಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಹಲವರಿಗೆ ನೋವು ಯಾವ ಮಟ್ಟಿಗೆ ಹೋಗುತ್ತದೆ ಎಂದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಅನಿವಾರ್ಯತೆ ಸಹ ಉಂಟಾಗುತ್ತದೆ.