LIVE

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ

ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ
ಭಾರತ್ ಬಂದ್
Published On :

ನವದೆಹಲಿ: ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.

ಕೇಂದ್ರ ಸರ್ಕಾರ ಕಾರ್ಮಿಕ ನೀತಿ ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿ ದೇಶಾದ್ಯಂತ ಇಂದು ಭಾರತ್ ಬಂದ್ ನಡೆಸಲಾಗುತ್ತಿದೆ. 2014 ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ 10 ಭಾರತ್ ಬಂದ್ ಇದಾಗಿದ್ದು, ಬಂದ್ ನಿಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 25 ಕೋಟಿ ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ. 

ಒಡಿಶಾ ಮತ್ತು ಬಂಗಾಳದಲ್ಲಿ ರೈಲು ಮತ್ತು ಬಸ್ ಸಂಚಾರದ ಮೇಲೆ ಬಂದ್ ಪರಿಣಾಮ ಬೀರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.