CJP Protest LIVE Updates | ಜುಲೈ 20 ಕೇವಲ ಟ್ರೇಲರ್; ಇನ್ನೂ ಲಕ್ಷಾಂತರ ಮಂದಿ ದೆಹಲಿಗೆ ಬರಲಿದ್ದಾರೆ: ಸಿಜೆಪಿ

ದೆಹಲಿ ಸಂಸತ್ ಚಲೋ ಪ್ರತಿಭಟನೆ ವೇಳೆ ಪೊಲೀಸರ ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಬಳಿ ಸಿಜೆಪಿ (CJP) ಸಂಚಾಲಕ ಅಭಿಜೀತ್ ದೀಪ್ಕೆ ಕ್ಷಮೆಯಾಚಿಸಿದ್ದಾರೆ.

CJP Protest LIVE Updates | ಜುಲೈ 20 ಕೇವಲ ಟ್ರೇಲರ್; ಇನ್ನೂ ಲಕ್ಷಾಂತರ ಮಂದಿ ದೆಹಲಿಗೆ ಬರಲಿದ್ದಾರೆ: ಸಿಜೆಪಿ
DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಬಂದ ತಕ್ಷಣ, ಅವರು ಮಧ್ಯಾಹ್ನದ ವೇಳೆಗೆ ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Karnataka By-poll & Assembly elections 2026 LIVE updates (KL, TN, AS, WB): ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಗೆಲುವು; ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆ

ಟಿವಿಕೆ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.

ಕೇಂದ್ರ ಬಜೆಟ್ 2024-25: ಆಯವ್ಯಯ ಮಂಡನೆ ಮುಕ್ತಾಯ, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ; ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2024-25: ಆಯವ್ಯಯ ಮಂಡನೆ ಮುಕ್ತಾಯ, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ; ನಿರ್ಮಲಾ ಸೀತಾರಾಮನ್

ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಳಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸುತ್ತೇವೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.