'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು

ದೊಡ್ಡಬಳ್ಳಾಪುರದಲ್ಲಿ ಪ್ರಾರಂಭ ಮಾಡಿರುವ ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು
Live: ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ನಿಧನ: ಸ್ವಗ್ರಾಮದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

Live: ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ನಿಧನ: ಸ್ವಗ್ರಾಮದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

ಕರ್ನಾಟಕ ನಗರಸಭೆ ಚುನಾವಣೆ ಫಲಿತಾಂಶ LIVE: ಹಾವೇರಿಯಲ್ಲೇ ಸಿಎಂಗೆ ಹಿನ್ನಡೆ, ಎಂಕೆ ಹುಬ್ಬಳ್ಳಿಯಲ್ಲಿ ಎಲ್ಲ 14 ವಾರ್ಡ್ಗಳಲ್ಲೂ ಪಕ್ಷೇತರರ ಗೆಲುವು

ಕರ್ನಾಟಕ ನಗರಸಭೆ ಚುನಾವಣೆ ಫಲಿತಾಂಶ LIVE: ಹಾವೇರಿಯಲ್ಲೇ ಸಿಎಂಗೆ ಹಿನ್ನಡೆ, ಎಂಕೆ ಹುಬ್ಬಳ್ಳಿಯಲ್ಲಿ ಎಲ್ಲ 14 ವಾರ್ಡ್ಗಳಲ್ಲೂ ಪಕ್ಷೇತರರ ಗೆಲುವು

ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆಯಾಗಿದ್ದು,  ಇತ್ತ ಎಂಕೆ ಹುಬ್ಬಳ್ಳಿಯಲ್ಲಿ ಎಲ್ಲ 14 ವಾರ್ಡ್ ಗಳಲ್ಲೂ ಪಕ್ಷೇತರರ ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಚಾಟಿ ಏಟು ನೀಡಿದ್ದಾರೆ.

LIVE: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ನೀಡಿದ ಪ್ರತಿಯೊಬ್ಬರಿಗೂ ನಮನ ಸಲ್ಲಿಸುವ ಸಂದರ್ಭವಿದು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

LIVE: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ನೀಡಿದ ಪ್ರತಿಯೊಬ್ಬರಿಗೂ ನಮನ ಸಲ್ಲಿಸುವ ಸಂದರ್ಭವಿದು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.