ದೇಶ

ಅನಂತಮೂರ್ತಿ ನಿಧನಕ್ಕೆ ಮೋದಿ ಸಂತಾಪ

ಅನಂತಮೂರ್ತಿ ನಿಧನಕ್ಕೆ ಮೋದಿ ಸಂತಾಪ
Published On :

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಅನಂತಮೂರ್ತಿ ನಿಧನ ಕನ್ನಡ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ. ಅನಂತಮೂರ್ತಿ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಟ್ವಿಟ್ ಮಾಡಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯು.ಆರ್. ಅನಂತಮೂರ್ತಿ ಅವರು ಶುಕ್ರವಾರ ನಿಧನರಾಗದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅನಂತಮೂರ್ತಿ ಅವರನ್ನು ಶುಕ್ರವಾರ ಬೆಳಗ್ಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಂಜೆ 6 ಗಂಟೆ ವೇಳೆಗೆ ಲಘು ಹೃದಯಾಘಾತವಾಗಿ, ನಂತರ ಚೇತರಿಕೆ ಕಾಣದೆ ಕೊನೆಯುಸಿರೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.