ದೇಶ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಎಆರ್ ಅಂತುಲೆ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ...

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಎಆರ್ ಅಂತುಲೆ ವಿಧಿವಶ
ಕಾಂಗ್ರೆಸ್ ಮುಖಂಡ ಎಆರ್ ಅಂತುಲೆ
Published On :

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಎಆರ್ ಅಂತುಲೆ (85) ಮಂಗಳವಾರ ವಿಧಿವಶರಾಗಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಯುಪಿಎ ಸರ್ಕಾರದಲ್ಲಿ ಅಲ್ಪಸಂಖ್ಯಾತ ವ್ಯವಹಾರದ ಸಚಿವರಾಗಿದ್ದ ಅಬ್ದುಲ್ ರೆಹಮಾನ್ ಅಂತುಲೆ ಹಲವು ದಿನಗಳಿಂದ ಕಿಡ್ನಿ ವೈಫಲ್ಯದ ತೊಂದರೆ ಅನುಭವಿಸುತ್ತಿದ್ದರು, ಮುಂಬೈ ಪ್ರತಿಷ್ಠಿತ ಆಸ್ಪತ್ರೆಯಾದ ಬ್ರೀಜ್ ಕ್ಯಾಂಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂತುಲೆ ಇಂದು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಂತುಲೆ ಹುಟ್ಟೂರಾದ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಅಂಬೆಟ್ ಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.