ದೇಶ

ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

ಇಬ್ಬರು ಅಪರಿಚಿತ ವ್ಯಕ್ತಿಗಳು ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ...

ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ
Published On :

ಶ್ರೀನಗರ: ಇಬ್ಬರು ಅಪರಿಚಿತ ವ್ಯಕ್ತಿಗಳು ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಶ್ರೀನಗರದಲ್ಲಿರುವ ಕಾನೂನು ಕಾಲೇಜು ಹೊರಾಂಗಣದಲ್ಲಿ ವಿದ್ಯಾರ್ಥಿನಿ ಮೇಲೆ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.