ವಿಮಾನ ನಿಲ್ದಾಣದಲ್ಲಿ 85 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ದುಬೈಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 85 ಲಕ್ಷ ಮೌಲ್ಯದ 2.5 ಕೆಜಿ...

ಚೆನ್ನೈ: ದುಬೈಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 85 ಲಕ್ಷ ಮೌಲ್ಯದ 2.5 ಕೆಜಿ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು, ಓರ್ವ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.
ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಚೈನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಆಂಧ್ರಪ್ರದೇಶ ನಿವಾಸಿ ಮೊಹಮ್ಮದ್ ಉಮರ್ ಎಂಬುವವನ್ನು ಅಧಿಕಾರಿಗಳು ಬಂಧಿಸಿದ್ದು, ಆತನ ಬಳಿಯಿದ್ದ ಸುಮಾರು 2.5 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


