ದೇಶ

ಮನಮೋಹನ್ ಸಿಂಗ್ ಆಡಳಿತ ಕುರಿತು ಪುಸ್ತಕ ಬರೆಯಲಿರುವ ಖುರ್ಷಿದ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಆಡಳಿತ ಕುರಿತು ಕಾಂಗ್ರೆಸ್ ವಕ್ತಾರ...

ಮನಮೋಹನ್ ಸಿಂಗ್ ಆಡಳಿತ ಕುರಿತು ಪುಸ್ತಕ ಬರೆಯಲಿರುವ ಖುರ್ಷಿದ್
Published On :

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಆಡಳಿತ ಕುರಿತು ಕಾಂಗ್ರೆಸ್ ವಕ್ತಾರ ಮತ್ತು ಕೇಂದ್ರ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕ ಬರೆಯಲಿದ್ದಾರಂತೆ.

ಯುಪಿಎ-2 ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರದಲ್ಲಿ ಆದ ಏರಿಳಿತಗಳ ಬಗ್ಗೆ ಹಾಗೂ 2ಜಿ ಹಗರಣ ಸೇರಿದಂತೆ ಇತರೆ ಹಗರಣಗಳ ಬಗ್ಗೆ ಖುರ್ಷಿದ್ ಅವರು ಪುಸ್ತಕದಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದಲ್ಲದೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾರ್ಯವೈಖರಿ ಬಗ್ಗೆಯು ಖುರ್ಷಿದ್ ಬರೆಯಲಿದ್ದಾರೆ ಎಂದು ಮೂಲಗಲು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.