ದೇಶ

ಜಮ್ಮು-ಕಾಶ್ಮೀರ ಸಿಎಂ ಒಮರ್ ಮನೆ ಬಳಿ ಫೈರಿಂಗ್

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮನೆ ಬಳಿ ಬಿಎಸ್‌ಎಫ್...

ಜಮ್ಮು-ಕಾಶ್ಮೀರ ಸಿಎಂ ಒಮರ್ ಮನೆ ಬಳಿ ಫೈರಿಂಗ್
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮನೆ ಬಳಿ ಬಿಎಸ್‌ಎಫ್ ಯೋಧನೊಬ್ಬ ಸೋಮವಾರ ಬೆಳಿಗ್ಗೆ ಗುಂಡು ಹಾರಿಸಿದ್ದಾನೆ.

ಬೆಳಿಗ್ಗೆ 7.30ರ ಸುಮಾರಿನಲ್ಲಿ ಶ್ರೀನಗರದಲ್ಲಿರುವ ಒಮರ್ ಅಬ್ದುಲ್ಲಾ ಮನೆ ಬಳಿ ಯೋಧನೊಬ್ಬ ಗಾಳಿಯಲ್ಲಿ 15 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಗುಂಡು ಹಾರಿಸಿದ ವೇಳೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮನೆಯಿರಲಿಲ್ಲ ಎಂದು ತಿಳಿದು ಬಂದಿದ್ದು, ಆರೋಪಿ ಯೋಧನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.