ಮೋದಿ ನನ್ನ 'ಸಹೋದರನಂತೆ': ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್
ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಸಹೋದರನಂತೆ ಎಂದು ಆಸ್ಟ್ರೇಲಿಯಾದ ಪ್ರಧಾನಿ...

ಮೆರ್ಲ್ಬೋನ್: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಸಹೋದರನಂತೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಟೋನಿ ಅಬೋಟ್ ಮಂಗಳವಾರ ಹೇಳಿದ್ದಾರೆ.
10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಸ್ಟ್ರೇಲಿಯಾ ಸಂಸತ್‌ಗೆ ಭೇಟಿ ನೀಡಿ ಭಾಷಣ ಮಾಡಿದರು. ಟೋನಿ ಅಬೋಟ್ ಜತೆ ಮಾತುಕತೆ ನಡೆಸಿದ ಮೋದಿ, ಭಾರತದ ಅಭಿವೃದ್ದಿಗೆ ಆಸ್ಟೇಲಿಯಾದ ಸಹಕಾರ ಬೇಕು ಎಂದು ಕೇಳಿದ್ದರು.
ತದ ನಂತರ ಮಾತನಾಡಿದ ಟೋನಿ ಅಬೋಟ್, ಮೋದಿ ಅವರು ನನ್ನ ಸಹೋದರರಂತೆ. ಇದು ನನ್ನ ಮನದಾಳದ ಮಾತು. ಈ ಒಂದು ಸಂಬಂಧ ಸಾಕು ಉಭಯ ದೇಶಗಳ ಬಾಂದವ್ಯ ಗಟ್ಟಿಗೊಳಿಸುವುದಕ್ಕೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


