ದೇಶ

ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರು ರಾಷ್ಟ್ರಗಳ ಪ್ರವಾಸ ಬುಧವಾರ ಅಂತ್ಯಕಂಡಿದ್ದು...

ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಭಾರತಕ್ಕೆ ಮರಳಿದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಸ್ವಾಗತಿಸಿದರು.
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರು ರಾಷ್ಟ್ರಗಳ ಪ್ರವಾಸ ಬುಧವಾರ ಅಂತ್ಯಕಂಡಿದ್ದು, ಇಂದು ನವದೆಹಲಿಗೆ ಆಗಮಿಸಿದ್ದಾರೆ.

ಭಾರತಕ್ಕೆ ಹಿಂದಿರುಗಿದ ಮೋದಿ ಅವರನ್ನು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಸೇರಿದಂತೆ ಇತರೆ ಗಣ್ಯರು ಸ್ವಾಗತಿಸಿದ್ದಾರೆ.

10 ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದ ಮೋದಿ, ಮ್ಯಾನ್ಮಾರ್, ಆಸ್ಟ್ರೇಲಿಯಾ ಮತ್ತು ಫಿಜಿಗೆ ಭೇಟಿ ನೀಡಿದ್ದರು.

ಈ ಅವಧಿಯಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಪೂರ್ವ ಏಷ್ಯಾ ಹಾಗೂ ಆಸಿಯಾನ್ ಶೃಂಗಗಳಲ್ಲಿ, ಆಸ್ಟ್ರೇಲಿಯಾದ ನಡೆದ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ ಮೋದಿ ಅವರು, ಫಿಜಿ ರಾಷ್ಟ್ರದ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.