ಕಪ್ಪು ಹಣದಿಂದ ಭಯೋತ್ಪಾದನೆಗೆ ಉತ್ತೇಜನ: ಪ್ರಧಾನಿ ಮೋದಿ
ಕಪ್ಪುಹಣದಿಂದ ಭಯೋತ್ಪಾದನೆಗೆ ಉತ್ತೇಜನ ನೀಡುವುದರ ಜೊತೆಗೆ ಶಾಂತಿಯತೆಯನ್ನು ಕದಡಿ...

ನವದೆಹಲಿ: ಕಪ್ಪುಹಣದಿಂದ ಭಯೋತ್ಪಾದನೆಗೆ ಉತ್ತೇಜನ ನೀಡುವುದರ ಜೊತೆಗೆ ಶಾಂತಿಯತೆಯನ್ನು ಕದಡಿದಂತಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಭಾರತವನ್ನು ಪುನಶ್ಚೇತಗೊಳಿಸುವುದರ ಬಗ್ಗೆ ಇಡಿ ವಿಶ್ವವೇ ಉತ್ಸುಕವಾಗಿದೆ. ಕಪ್ಪುಹಣ ನಿಗ್ರಹಕ್ಕೆ ಬೆಂಬಲ ನೀಡಿ ಎಂದು ಜಿ-20 ಶೃಂಗಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಇದಕ್ಕೆ ದೇಶಗಳು ಬೆಂಬಲ ವ್ಯಕ್ತಪಡಿಸಿವೆ.
ಇಡೀ ವಿಶ್ವದ ಶಾಂತಿಯನ್ನು ಉಳಿಸಿಕೊಳ್ಳಬೇಕಾದರೆ ಕಪ್ಪುಹಣವನ್ನು ನಿಗ್ರಹ ಮಾಡಬೇಕು. ಇಲ್ಲವಾದರೆ, ಈ ಕಪ್ಪಹಣ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


