ಕಥಕ್ ನೃತ್ಯಗಾರ್ತಿ ಸಿತಾರಾ ದೇವಿ ಇನ್ನಿಲ್ಲ
ಹೆಸರಾಂತ ಕಥಕ್ ನೃತ್ಯಗಾರ್ತಿ ಸೀತಾರ ದೇವಿ ಅವರು ಮಂಗಳವಾರ ನಿಧನ...

Published On :
ಮುಂಬೈ: ಹೆಸರಾಂತ ಕಥಕ್ ನೃತ್ಯಗಾರ್ತಿ ಸಿತಾರಾ ದೇವಿ ಅವರು ಮಂಗಳವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕಥಕ್ ನತ್ಯಾಗಾರ್ತಿ ಸಿತಾರಾ ದೇವಿ(94)ಅವರನ್ನು ನಿನ್ನೆ ಜಸ್‌ಲೋಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿತಾರಾ ದೇವಿಯವರು ಮಂಗಳವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


