ದೇಶ

ಭಾರತೀಯನಿಗೆ ಪುಲಿಟ್ಜರ್ ಪ್ರಶಸ್ತಿ

ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಪುಲಿಟ್ಜರ್ ಅನ್ನು ಭಾರತೀಯ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪಳನಿ ಕುಮಾನನ್ ಹಂಚಿಕೊಂಡಿದ್ದಾರೆ..

ಭಾರತೀಯನಿಗೆ ಪುಲಿಟ್ಜರ್ ಪ್ರಶಸ್ತಿ
ಪುಲಿಟ್ಜರ್ ಪ್ರಶಸ್ತಿ
Published On :

ನ್ಯೂಯಾರ್ಕ್: ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಪುಲಿಟ್ಜರ್ ಅನ್ನು ಭಾರತೀಯ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪಳನಿ ಕುಮಾನನ್ ಹಂಚಿಕೊಂಡಿದ್ದಾರೆ.

ವಾಲ್‍ಸ್ಟ್ರೀಟ್ ಜರ್ನಲ್‍ನಲ್ಲಿ ಪ್ರಕಟವಾದ `ಮೆಡಿಕೇರ್ ಅನ್‍ಮಾಸ್ಕ್ಡ್ಎಂಬ ತನಿಖಾ ವರದಿಗೆ ಸಂಬಂಧಿಸಿ ಈ ಪ್ರಶಸ್ತಿ ನೀಡಲಾಗಿದೆ. ಕುಮಾನನ್ ವರದಿಗೆ ಸಂಬಂಧಿಸಿದಂತೆ ಅಗತ್ಯವಾಗಿದ್ದ ಗ್ರಾಫಿಕ್ಸ್ ಅನ್ನು ಒದಗಿಸಿದ್ದರು. ಕೊಯಮತ್ತೂರು ಮೂಲದ ಕುಮಾನನ್ ಪಿಎಸ್‍ಜಿ ತಾಂತ್ರಿಕ ವಿದ್ಯಾಲಯದಲ್ಲಿ ಪದವಿ ಪಡೆದು ಕೊಂಡಿದ್ದಾರೆ. ಸದ್ಯ ಡೌಜೋನ್ಸ್ ಕಂಪನಿಯಲ್ಲಿ ಸಾಫ್ಟ್ ವೇರ್ ಆರ್ಕಿಟೆಕ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.