ಬಾಲ ನ್ಯಾಯಕಾಯ್ದೆ ತಿದ್ದುಪಡಿ: ನಿರ್ಭಯ ಹೆತ್ತವರಿಗೆ ಸಂತಸ
ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು...

ನವದೆಹಲಿ: ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ.
ಶೀಘ್ರವೇ ಅದು ಜಾರಿಯಾಗಲಿ ಎಂದು ಅವರು ಪ್ರತಿಪಾದಿಸಿದ್ದಾರೆ. ವಯಸ್ಸಿನ ನೆಪದಲ್ಲಿ ಕಾನೂನಿನ ಕೈಗಳಿಂದ ನುಣುಚಿಕೊಳ್ಳಬಾರದು ಎಂದು ನಿರ್ಭಯಾ ತಂದೆ ಪ್ರತಿಕ್ರಿಯಿಸಿದ್ದಾರೆ.
ಬುಧವಾರದ ಕೇಂದ್ರ ಸಂಪುಟ ಸಭೆಯಲ್ಲಿ ಬಾಲ ನ್ಯಾಯಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿತ್ತು. 16-18 ವರ್ಷದವರು ಹೀನ ಅಪರಾಧ ಎಸಗಿದರೆ, ವಯಸ್ಕರಂತೆಯೇ ಶಿಕ್ಷೆಗೆ ಗುರಿ ಮಾಡುವ ಪ್ರಸ್ತಾಪ
ಕಾಯ್ದೆಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


