ನೇಪಾಳ: ರಕ್ಷಣಾ ಕಾರ್ಯಕ್ಕೆ ತೆರಳಿದ್ದ 2 ಭಾರತೀಯ ಹೆಲಿಕಾಪ್ಟರ್ ವಾಪಸ್
ಪ್ರಬಲ ಭೂಕಂಪಕ್ಕೆ ತತ್ತರಿಸಿರುವ ನೇಪಾಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಎರಡು ಹೆಲಿಕಾಪ್ಟರ್ ಗಳನ್ನು ಕಳಿಸಲಾಗಿದ್ದು, ಹವಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಗಳು ವಾಪಸ್ ಬಂದಿವೆ.

ಗೋರಖ್ರಪುರ(ಉತ್ತರ ಪ್ರದೇಶ): ಪ್ರಬಲ ಭೂಕಂಪಕ್ಕೆ ತತ್ತರಿಸಿರುವ ನೇಪಾಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಎರಡು ಹೆಲಿಕಾಪ್ಟರ್ ಗಳನ್ನು ಕಳಿಸಲಾಗಿದ್ದು, ಹವಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಗಳು ವಾಪಸ್ ಬಂದಿವೆ.
ಭಾರತೀಯ ವಾಯುಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ನಲ್ಲಿ ಅಗತ್ಯ ರಕ್ಷಣಾ ಸಾಮಾಗ್ರಿ ಹಾಗೂ 45 ಸಿಬ್ಬಂದಿಯನ್ನು ಹೊತ್ತೊಯ್ದಿತ್ತು. ಆದರೆ ನೇಪಾಳದಲ್ಲಿ ಹವಮಾನ ವೈಪರಿತ್ಯದಿಂದಾಗಿ ಎರಡು ಹೆಲಿಕಾಪ್ಟರ್ ಗಳು ಉತ್ತರಪ್ರದೇಶದ ಗೋರಖ್ ಪುರಕ್ಕೆ ವಾಪಸ್ ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


