ದೇಶ

ಉತ್ತರ ಭಾರತದ ಹಲವೆಡೆ ಲಘು ಭೂಕಂಪ

ಉತ್ತರ ಭಾರತದಲ್ಲಿ ಹಲವಡೆ ಭೂಕಂಪನದ ಅನುಭವಾಗಿದೆ. ಮಧ್ಯಾಹ್ನ 3.33 ರಿಂದ 3.38 ರ ನಡುವೆ ಭೂಮಿ ಕಂಪಿಸಿದೆ...

ಉತ್ತರ ಭಾರತದ ಹಲವೆಡೆ ಲಘು ಭೂಕಂಪ
ದೆಹಲಿ ಎನ್ ಸಿಆರ್ ನಕ್ಷೆ
Published On :
ನವದೆಹಲಿ: ಉತ್ತರ ಭಾರತದಲ್ಲಿ ಹಲವಡೆ ಭೂಕಂಪನದ ಅನುಭವಾಗಿದೆ. ಮಧ್ಯಾಹ್ನ 3.33 ರಿಂದ 3.38 ರ ನಡುವೆ ಭೂಮಿ ಕಂಪಿಸಿದೆ. 
ಜಮ್ಮು ಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶದ ದೆಹಲಿಯಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪನದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಇದೇ ವೇಳೆ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲೂ ಭೂಕಂಪ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.