ಮತ್ತೆ ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೇ ಭಾಷಣ ಮಾಡಿದ ಪ್ರಧಾನಿ ಮೋದಿ
ಭಯೋತ್ಪಾದಕರಿಂದ, ಆತಂಕವಾದಿಗಳಿಂದ ಜೀವ ಬೆದರಿಕೆ ಇದ್ದರು ಮತ್ತೊಮ್ಮೆ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಅವರು ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆ ಸಾಮಾನ್ಯ...

Published On :
ನವದೆಹಲಿ: ಭಯೋತ್ಪಾದಕರಿಂದ, ಆತಂಕವಾದಿಗಳಿಂದ ಜೀವ ಬೆದರಿಕೆ ಇದ್ದರು ಮತ್ತೊಮ್ಮೆ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಅವರು ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆ ಸಾಮಾನ್ಯ ಪ್ರಜೆಯಂತೆ ಭಾಷಣ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ಹಲವಾರು ಜೀವ ಬೆದರಿಕೆ ಬಂದಿದ್ದು ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೇ ಭಾಷಣ ಮಾಡುವುದು ಅವರ ಪ್ರಾಣಕ್ಕೆ ಅಪಾಯ ತರಬಹುದು. ಹೀಗಾಗಿ ಈ ಬಾರಿ ಬುಲೆಟ್ ಪ್ರೂಫ್ ಗ್ಲಾಸ್ ಬಳಸಲು ಭದ್ರತಾ ಸಂಸ್ಥೆ ಸಲಹೆ ನೀಡಿತ್ತು. ಈ ಬಾರಿ ಮೋದಿ ಅವರು ಏನು ಮಾಡುತ್ತಾರೆ ಎಂಬುದು ಕುತೂಹಲ ಮೂಡಿತ್ತು.
ಕಳೆದ ಬಾರಿ ಭದ್ರತಾ ಪಡೆಯ ಸಲಹೆಯನ್ನು ಕಡೆಗಣಿಸಿ ಪ್ರಧಾನಿ ಮೋದಿಯ ಬುಲೆಟ್ ಪ್ರೂಫ್ ಗ್ಲಾಸ್ ನ್ನು ತೆಗೆಯುವಂತೆ ಆದೇಶ ನೀಡಿದ್ದರು. ಹೀಗಾಗಿ ಭಾಷಣ ಮಾಡುವ ಕೆಲ ಗಂಟೆಗಳ ಮೊದಲೇ ಬುಲೆಟ್ ಪ್ರೂಫ್ ಗ್ಲಾಸ್ ನ್ನು ತೆಗೆದಿರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿನವದೆಹಲಿNew DelhiIndependence DayBullet ProofRed fortಸ್ವಾಂತತ್ರ್ಯ ದಿನಾಚರಣೆಬುಲೆಟ್ ಪ್ರೂಫ್ಕೆಂಪುಕೋಟೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


