ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಪತ್ನಿ ವಿಯೋಗ
ಅನಾರೋಗ್ಯದಿಂದ ಬಳಲುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ದೇಶದ ಪ್ರಥಮ ಮಹಿಳೆ ಶುಭ್ರಾ ಮುಖರ್ಜಿ ಅವರು ಮಂಗಳವಾರ ವಿಧಿವಶರಾಗಿದ್ದಾರೆ...

Published On :
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ದೇಶದ ಪ್ರಥಮ ಮಹಿಳೆ ಶುಭ್ರಾ ಮುಖರ್ಜಿ ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಶುಭ್ರಾ ಮುಖರ್ಜಿಯವರು ಕಳೆದ ಎರಡು ವಾರಗಳಿಂದ ದೆಹಲಿ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಭ್ರಾ ಅವರು ಇಂದು ಬೆಳಗ್ಗೆ 10.51ರ ಸುಮಾರಿಗೆ ಇಹಲೋಕ ತ್ಯಜಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


