ಶೀನಾ ಬೋರಾ ಕೊಲೆ: ಇಂದ್ರಾಣಿ ಮುಖರ್ಜಿ ಮಾಜಿ ಪತಿ ಬಂಧನ
ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಾಣಿ ಮುಖರ್ಜಿ ಮಾಜಿ ಪತಿ ಸಜೀವ್ ಖನ್ನಾ ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ...

Published On :
ನವದೆಹಲಿ: ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಾಣಿ ಮುಖರ್ಜಿ ಮಾಜಿ ಪತಿ ಸಜೀವ್ ಖನ್ನ ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಕೊಲ್ಕತ್ತದಲ್ಲಿ ಸಜೀವ್ ಖನ್ನರನ್ನು ಬಂಧಿಸಿರುವ ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದು, ನಾಳೆ ಮುಂಬೈ ಕರೆತರುವ ಸಾಧ್ಯತೆ.
ಗುರುವಾರ ಸಜೀವ್ ಖನ್ನರನ್ನು ಕೊಲ್ಕತ್ತಾ ಕೋರ್ಟ್ ಮುಂದೆ ಹಾಜರುಪಡಿಸಲಿದ್ದು, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಲಿದ್ದಾರೆ.
ತಮ್ಮ ಮಗಳಾದ ಶೀನಾ ಬೋರಾ ಕೊಲೆ ಮಾಡಿಸಿದ ಆರೋಪದ ಮೇಲೆ ಇಂದ್ರಾಣಿ ಮುಖರ್ಜಿಯನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಆಗಸ್ಟ್ 31ರವರೆಗೆ ಥಾರ್ ಜೈಲ್ ನಲ್ಲಿರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


