ಸ್ಟಾರ್ ಮಾಜಿ ಸಿಇಒ ಪತ್ನಿ ಬಂಧನ
ಕೊಲೆ ಪ್ರಕರಣವೊಂದಕ್ಕೆ ಸಂಬಂ„ಸಿ ಮುಂಬೈ ಪೊಲೀಸರು ಮಂಗಳವಾರ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ...

ಮುಂಬೈ: ಕೊಲೆ ಪ್ರಕರಣವೊಂದಕ್ಕೆ ಸಂಬಂ„ಸಿ ಮುಂಬೈ ಪೊಲೀಸರು ಮಂಗಳವಾರ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿ ಅವರನ್ನು ಬಂಧಿಸಿದ್ದಾರೆ.
2012ರಲ್ಲಿ ನಡೆದ ಇಂದ್ರಾಣಿ ಸಹೋದರಿ ಶೀನಾ ಬೋರಾ ಹತ್ಯೆ ಸಂಬಂಧ ಇವರನ್ನು ಬಂಧಿಸಲಾಗಿದೆ. ಕೊಲೆಗೆ ಸಂಚು ರೂಪಿಸಿದ ಆರೋಪ ಇವರ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ವಶದಲ್ಲಿದ್ದ ಇಂದ್ರಾಣಿಯ ಕಾರು ಚಾಲಕ, ಇಂದ್ರಾಣಿ ಆದೇಶದ ಮೇರೆಗೆ ತಾನೇ ಶೀನಾರನ್ನು ಕೊಲೆ ಮಾಡಿ, ರಾಯಗಡದ ಅರಣ್ಯದಲ್ಲಿ ಹೂತಿದ್ದಾಗಿ ತಪೊ್ಪಪ್ಪಿ ಕೊಂಡಿದ್ದಾನೆ. ಇಂದ್ರಾಣಿಯನ್ನು ಕೋರ್ಟ್‍ಗೆ ಹಾಜರುಪಡಿಸಲಾಗಿದ್ದು, 31ರವರೆಗೆ ಪೊಲೀಸ್ ವಶಕ್ಕೊಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


