ದೇಶ

ಸ್ಮಾರ್ಟ್ ಸಿಟಿ: ಅಧಿಕೃತ ಪಟ್ಟಿ ಇಂದು

ಎನ್‍ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ ನಗರಗಳ ಅಧಿಕೃತ ಪಟ್ಟಿ...

ಸ್ಮಾರ್ಟ್ ಸಿಟಿ: ಅಧಿಕೃತ ಪಟ್ಟಿ ಇಂದು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಎನ್‍ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ ನಗರಗಳ ಅಧಿಕೃತ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ಜಮ್ಮುಕಾಶ್ಮೀರ ಹೊರತು ಪಡಿಸಿ ದೇಶದ ಇತರ ಎಲ್ಲಾ ರಾಜ್ಯಗಳೂ ಸ್ಮಾರ್ಟ್ ಯೋಜನೆಗೆ ತಮ್ಮ ಪ್ರಸ್ತಾವನೆಗಳನ್ನು ಕೇಂದ್ರದ ನಿರ್ದೇಶನದಂತೆ ಅಂತಿಮಗೊಳಿಸಿವೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಯೋಜನೆಗೆ ಅಂತಿಮಗೊಂಡಿರುವ 99 ನಗರಗಳ ಪಟ್ಟಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.

48,000 ಕೋಟಿ ಅನುದಾನದ ಯೋಜನೆಗೆ ಕರ್ನಾಟಕದ ಶಿವಮೊಗ್ಗ, ಬಿಹಾರದ ಬಿಹಾರ್ ಷರೀಫ್, ಉ.ಪ್ರದೇಶದ ಮೊರಾದ ಬಾದ್, ಸಹರಾನ್ ಪುರ್ ಸೇರಿ ಚಿಕ್ಕ ನಗರಗಳೂ ಆಯ್ಕೆ ಯಾಗಿದ್ದು, ಸ್ಪಷ್ಟ ಚಿತ್ರಣ ಗುರುವಾರ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.