ದೇಶ

ಮನೆ ಕೆಲಸದಾಕೆ ಮೇಲೆ ಹಲ್ಲೆ: ವಿನೋದ್ ಕಾಂಬ್ಳಿ ದಂಪತಿ ವಿರುದ್ಧ ಕೇಸು ದಾಖಲು

ಸಂಬಳ ಕೇಳಿದ ಮನೆ ಸಹಾಯಕಿಯ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮತ್ತು ಅವರ ಪತ್ನಿ ವಿರುದ್ಧ ಎಫ್ಐಆರ್...

ಮನೆ ಕೆಲಸದಾಕೆ ಮೇಲೆ ಹಲ್ಲೆ: ವಿನೋದ್ ಕಾಂಬ್ಳಿ ದಂಪತಿ ವಿರುದ್ಧ ಕೇಸು ದಾಖಲು
ವಿನೋದ್ ಕಾಂಬ್ಳಿ(ಸಂಗ್ರಹ ಚಿತ್ರ)
Published On :

ಮುಂಬೈ: ಸಂಬಳ ಕೇಳಿದ ಮನೆ ಸಹಾಯಕಿಯ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮತ್ತು ಅವರ ಪತ್ನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸೋನಿ ಎಂಬಾಕೆ ಕಳೆದ ಎರಡು ವರ್ಷಗಳಿಂದ ಮನೆ ಕೆಲಸ ಮಾಡುತ್ತಿದ್ದು, ಸಂಬಳ ಕೇಳಿದಾಗ ಕುಪಿತಗೊಂಡು ಕಾಂಬ್ಳಿ ಮತ್ತು ಅವರ ಪತ್ನಿ ಅಂಡ್ರಿಯಾ ಹೊಡೆದು ಮೂರು ದಿನಗಳವರೆಗೆ ರೂಮಿನಲ್ಲಿ ಕೂಡಿಹಾಕಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಐಪಿಸಿ ಸೆಕ್ಷನ್ 342,504,506 ಮತ್ತು 34 ರ ಅಡಿ ದಂಪತಿ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.