ದೇಶ

ವಾರ್ಷಿಕ ಅಮರನಾಥ ಯಾತ್ರೆ ಮುಕ್ತಾಯ

ಉಗ್ರರ ದಾಳಿಯ ಆತಂಕದ ನಡುವೆಯೂ ಪವಿತ್ರ ಅಮರನಾಥ ಯಾತ್ರೆ ಯಾವುದೇ ಅವಘಡಗಳಿಗೆ ಅವಕಾಶವಿಲ್ಲದಂತೆ...

ವಾರ್ಷಿಕ ಅಮರನಾಥ ಯಾತ್ರೆ ಮುಕ್ತಾಯ
ಅಮರನಾಥ ದೇವಾಲಯ
Published On :

ಶ್ರೀನಗರ: ಉಗ್ರರ ದಾಳಿಯ ಆತಂಕದ ನಡುವೆಯೂ ಪವಿತ್ರ ಅಮರನಾಥ ಯಾತ್ರೆ ಯಾವುದೇ ಅವಘಡಗಳಿಗೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ಮುಕ್ತಾಯವಾಗಿದೆ.

ಯಾತ್ರಾರ್ಥಿಗಳ ಮೇಲೆ ದಾಳಿ ನಡೆಯಬಹುದೆಂಬ ಶಂಕೆ ಮತ್ತು ಆತಂಕದ ನಡುವೆಯೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಯಶಸ್ವಿಯಾಗಿ ಶಾಂತಿಯುತ ಯಾತ್ರೆ ಪೂರ್ಣಗೊಳಿಸುವಲ್ಲಿ ಸಿಆರ್‍ಪಿಎಫ್ ಪಡೆಗಳು ಮಹತ್ವದ ಕಾರ್ಯ ಮಾಡಿವೆ ಎಂದು ಸಿಆರ್‍ಪಿಎಫ್ ವಕ್ತಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.