ದೇಶ

ದೆಹಲಿ ಡಿಸಿಎಂಗೆ ಕಾನೂನು ಖಾತೆ ಹೊಣೆ

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು...

ದೆಹಲಿ ಡಿಸಿಎಂಗೆ ಕಾನೂನು ಖಾತೆ ಹೊಣೆ
ಮನೀಶ್ ಸಿಸೋಡಿಯಾ
Published On :

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು ಸಚಿವಾಲಯದ ಹೊಣೆ ನೀಡಲಾಗಿದೆ.

ನಕಲಿ ಪದವಿ ಪ್ರಕರಣ ಸಂಬಂಧ ಕಳೆದ ಜೂನ್‌ನಲ್ಲಿ ಜಿತೇಂದ್ರ ತೋಮರ್ ಅವರನ್ನು ಬಂಧಿಸಿದ ಬಳಿಕ ಕಾನೂನು ಖಾತೆಯನ್ನು ಕಪಿಲ್ ಮಿಶ್ರ ಅವರಿಗೆ ವಹಿಸಲಾಗಿತ್ತು. ಆದರೆ ಇದೀಗ ಸಿಸೋಡಿಯಾ ಅವರಿಗೆ ವಹಿಸಲಾಗಿದೆ.

ಮಿಶ್ರಾ ಅವರು ಜಲ ಮತ್ತು ಪ್ರವಾಸೋದ್ಯಮ ಸಚಿವರಾಗಿ ಹಾಗೂ ದೆಹಲಿ ಜಲ ಮಂಡಳಿ ಉಪಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.