ಕೇಂದ್ರದ ಬಳಿ ನೇತಾಜಿ 134 ರಹಸ್ಯ ಕಡತಗಳು
ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 134 ರಹಸ್ಯ ಕಡತಗಳು ತನ್ನ ಬಳಿ ಇದ್ದು, ಅವನ್ನು ರಹಸ್ಯ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ...

ನವದೆಹಲಿ: ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 134 ರಹಸ್ಯ ಕಡತಗಳು ತನ್ನ ಬಳಿ ಇದ್ದು, ಅವನ್ನು ರಹಸ್ಯ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಗೃಹ ಖಾತೆ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಬುಧವಾರ ರಾಜ್ಯಸಭೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ``ಗೃಹ ಸಚಿವಾಲಯದ ಬಳಿ 12 ಕಡತಗಳಿದ್ದು, ಅವುಗಳಲ್ಲಿ 3 ರಹಸ್ಯ ಕಡತಗಳು. ಪ್ರಧಾನಿ ಕಚೇರಿಯಲ್ಲಿರುವ 58 ಕಡತಗಳ ಪೈಕಿ 41 ರಹಸ್ಯ ಕಡತಗಳು. ವಿದೇಶಾಂಗ ಇಲಾಖೆ ಬಳಿ 90 ರಹಸ್ಯ ಕಡತಗಳಿವೆ'' ಎಂದು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


