ಧಾರವಾಡದಲ್ಲೇ ಐಐಟಿ ಸ್ಥಾಪನೆ
ಈಗಾಗಲೇ ನಿರ್ಧಾರವಾಗಿರುವಂತೆ ಧಾರವಾಡದಲ್ಲಿಯೇ ಐಐಟಿ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಗುರುವಾರದ ಕೇಂದ್ರ ಸಚಿವ...

Published On :
ನವದೆಹಲಿ: ಈಗಾಗಲೇ ನಿರ್ಧಾರವಾಗಿರುವಂತೆ ಧಾರವಾಡದಲ್ಲಿಯೇ ಐಐಟಿ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಗುರುವಾರದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ನೀಡಲಾಗಿದೆ.
2016-17ನೇ ಶೈಕ್ಷಣಿಕ ವರ್ಷದಿಂದ ನೂತನ ಐಐಟಿ ಕಾರ್ಯಾರಂಭ ಮಾಲಿದೆ. ತಾಂತ್ರಿಕ ಸಮಿತಿ ಶಿಫಾರಸಿನ ಮೇರೆಗೆ ಮಾನವ ಸಂಪನ್ಮೂಲ ಸಚಿವಾಲಯದ ಇಲಾಖೆಯು ಧಾರವಾಡದಲ್ಲೇ ಐಐಟಿ ಸ್ಥಾಪಿಸಲು ನಿರ್ಧಾರ ಕೈಗೊಂಡಿತ್ತು.
ರಾಜ್ಯ ಸರ್ಕಾರ ಶಿಫಾರಸು ಮಾಡಿದ್ದ ಮೈಸೂರು, ರಾಯಚೂರು, ಧಾರವಾಡ ನಗರಗಳ ಹೆಸರುಗಳಲ್ಲಿ ಕೇಂದ್ರ ಸರ್ಕಾರ ಧಾರವಾಡವನ್ನು ಆಯ್ಕೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


