ದೇಶ

ಬಿಹಾರದಲ್ಲಿ ಎರಡು ರೈಲ್ವೆ ಎಂಜಿನ್ ಕಾರ್ಖಾನೆ ಸ್ಥಾಪನೆ: ಮೋದಿ

ಬಿಹಾರದಲ್ಲಿ ಎರಡು ರೈಲ್ವೆ ಎಂಜಿನ್ ಕಾರ್ಖಾನೆಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಬಿಹಾರದಲ್ಲಿ ಎರಡು ರೈಲ್ವೆ ಎಂಜಿನ್ ಕಾರ್ಖಾನೆ ಸ್ಥಾಪನೆ: ಮೋದಿ
ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ ಯಲ್ಲಿ ನರೇಂದ್ರ ಮೋದಿ(ಸಂಗ್ರಹ ಚಿತ್ರ)
Published On :

ನವದೆಹಲಿ: ಬಿಹಾರದಲ್ಲಿ ಎರಡು ರೈಲ್ವೆ ಎಂಜಿನ್ ಕಾರ್ಖಾನೆಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ- 2015 ರಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸರ್ಕಾರ ರೈಲ್ವೆ ಎಂಜಿನ್ ಕಾರ್ಖಾನೆಗಳನ್ನು ನಿರ್ಮಿಸುತ್ತಿದ್ದು ಈ ಪೈಕಿ ಎರಡು ಕಾರ್ಖಾನೆಗಳು ಬಿಹಾರದಲ್ಲಿ ಪ್ರಾರಂಭವಾಗಲಿವೆ. ಉತ್ತಮ ಸಾಮರ್ಥ್ಯವನ್ನು ಹೊಂದಿದ್ದು, ಈಶಾನ್ಯ ರಾಜ್ಯಗಳ ಅಭಿವೃದ್ಧಿಯನ್ನು ಕಡೆಗಣಿಸಲು ಸಾಧ್ಯವಿಲ್ಲ, ಈಶಾನ್ಯ ಭಾರತದ ಅಭಿವೃದ್ಧಿಯತ್ತ ನಾವು ವಿಶೇಷವಾದ ಗಮನಹರಿಸಬೇಕಿದೆ ಎಂದಿದ್ದಾರೆ.
ಪ್ರತಿಯೊಂದು ರಾಜ್ಯವೂ ತನ್ನದೇ ಅದ  ವೈಶಿಷ್ಠ್ಯ ಹೊಂದಿರುತ್ತದೆ, ಈಶಾನ್ಯ ರಾಜ್ಯಗಳಿಗೆ ಅನಿಲ ಗ್ರಿಡ್ ಗಳ ಸಂಪರ್ಕ ಕಲ್ಪಿಸಲಾಗುತ್ತದೆ. ಇದೇ ಮೊದಲ ಬಾರಿಗೆ ಇಂತಹ ಯೋಜನೆ ಪ್ರಾರಂಭವಾಗುತ್ತಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.