ಎಲ್ಲಾ ಕಹಿಗಳನ್ನು ಮರೆತು ರಾಹುಲ್ ಗಾಂಧಿ ಕೈ ಕುಲುಕಿದ ನರೇಂದ್ರ ಮೋದಿ
ಎಲ್ಲಾ ರಾಜಕೀಯ ವೈರತ್ವಗಳನ್ನು ಮರೆತ ಪ್ರಧಾನಿ ನರೇಂದ್ರ ಮೋದಿ ಸಮಾರಂಭವೊಂದರಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೈ ಕುಲುಕಿದರು...

ನವದೆಹಲಿ: ಸಂಸತ್ತಿನ ಒಳಗೆ ಹಾಗೂ ಹೊರಗಿನ ತಮ್ಮ ಎಲ್ಲಾ ರಾಜಕೀಯ ವೈರತ್ವಗಳನ್ನು ಮರೆತ ಪ್ರಧಾನಿ ನರೇಂದ್ರ ಮೋದಿ ಸಮಾರಂಭವೊಂದರಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೈ ಕುಲುಕಿದರು.
ಎನ್ ಸಿ ಪಿ ಹಿರಿಯ ಮುಖಂಡ ಶರದ್ ಪವಾರ್ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರಿಗೆ ರಾಹುಲ್ ನಮಸ್ತೆ ಹೇಳಿದರು. ಈ ವೇಳೆ ಮೋದಿ ರಾಹುಲ್ ಅವರ ಕೈಕುಲುಕಿ ಪರಸ್ಪರ ನಮಸ್ಕಾರ ಹೇಳಿಕೊಂಡರು.
ಕಾರ್ಯಕ್ರಮದ ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಉಪ ಪ್ರಧಾನಿ ಹಮೀದ್ ಅನ್ಸಾರಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸೇರಿದಂತೆ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸೇರಿಸಿ ಎನ್ ಸಿ ಪಿ ನಾಯಕ ಪ್ರಪುಲ್ ಪಟೇಲ್ ಗ್ರೂಪ್ ಫೋಟೋ ತೆಗೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


