37 ಸಾವಿರ ಇ-ವೀಸಾ ವಿತರಣೆ
ಇಲ್ಲಿನ ದಬೋಲಿಂ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವರ್ಷದಲ್ಲಿ 37,199 ಇ-ವೀಸಾಗಳನ್ನು ವಿತರಿಸಲಾಗಿದೆ. ಗೋವಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮಾನ...

ಪಣಜಿ: ಇಲ್ಲಿನ ದಬೋಲಿಂ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವರ್ಷದಲ್ಲಿ 37,199 ಇ-ವೀಸಾಗಳನ್ನು ವಿತರಿಸಲಾಗಿದೆ. ಗೋವಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮಾನ ನಿಲ್ದಾಣದಲ್ಲೇ ವಿತರಿಸುವ ವ್ಯವಸ್ಥೆ ಇದಾಗಿದೆ. ಕಳೆದ ವರ್ಷದ ನವೆಂಬರ್‍ನಲ್ಲಿ ಈ ವೀಸಾ ಆನ್ ಅರೈವಲ್ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ವೀಸಾ ಸೌಲಭ್ಯ 113 ದೇಶಗಳಿಗೆ ನೀಡಲಾಗುವುದು. ಕಳೆದ ಒಂದು ವರ್ಷದಲ್ಲಿ 63 ದೇಶಗಳ ಪ್ರವಾಸಿಗರು ಇ-ವೀಸಾ ಪಡೆದುಕೊಂಡಿದ್ದಾರೆ. ಇ-ವೀಸಾ ಪಡೆದವರಲ್ಲಿ ರಷ್ಯಾದ ಪ್ರವಾಸಿಗರು ಹೆಚ್ಚಿನ ಸಂಖ್ಯೆ 20,258 ಇದ್ದು ಮೊದಲ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


