10,000 ಆಟೋಗೆ ಪರವಾನಗಿ ನೀಡಲು ದೆಹಲಿ ಸರ್ಕಾರ ನಿರ್ಧಾರ
ಸಮ-ಬೆಸ ಸಂಖ್ಯೆ ಕಾರುಗಳ ಚಾಲನೆ ನಿಯಮವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆಗುವ ತೊಂದರೆಯನ್ನು...

Published On :
ನವದೆಹಲಿ: ಸಮ-ಬೆಸ ಸಂಖ್ಯೆ ಕಾರುಗಳ ಚಾಲನೆ ನಿಯಮವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಲು ದೆಹಲಿ ಸರ್ಕಾರ ಈ ತಿಂಗಳಾಂತ್ಯದೊಳಗೆ ಹತ್ತು ಸಾವಿರ ಹೊಸ ಆಟೋ ರಿಕ್ಷಾಗಳಿಗೆ ಪರವಾನಗಿ ನೀಡಲು ನಿರ್ಧರಿಸಿದೆ.
ಇದರ ಜೊತೆಗೆ ಆರು ಸಾವಿರ ಬಸ್‍ಗಳನ್ನು ಸಾರ್ವಜನಿಕ ಸೇವೆಗೆ ಬಿಡಲಾಗುವುದು. ಜನವರಿ 1ರಿಂದ ಸಮ-ಬೆಸ ಸಂಖ್ಯೆ ಕಾರು ನಿಯಮ ಜಾರಿಗೆ ಬರಲಿದ್ದು ಹದಿನೈದು ದಿನ ಪ್ರಾಯೋಗಿಕವಾಗಿ ನಡೆಸಲಾಗುವುದು.
ದೆಹಲಿಯಲ್ಲಿ ಸದ್ಯ 80 ಸಾವಿರ ಆಟೋಗಳಿವೆ. ಹೊಸ ಆಟೋಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆಯನ್ನು ದೆಹಲಿ ಸರ್ಕಾರ ವೇಗಗೊಳಿಸಿದ್ದು ಸಾರ್ವಜನಿಕರಿಗೆ ಆಗಬಹುದಾದ ಎಲ್ಲ ಸಮಸ್ಯೆಗಳನ್ನು ನಿವಾರಿಸುವತ್ತ ನೋಟ ಹರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


