ದೆಹಲಿ ಸಿಎಂ ಬೆಂಬಲಕ್ಕೆ ನಿಂತ ಮಾಜಿ ಕ್ರಿಕೆಟಿಗ
ಮಾಜಿ ಕ್ರಿಕೆಟಿಗ ಬಿಷನ್ ಸಿಂಗ್ ಬೇಡಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನರ ಬೆಂಬಲಕ್ಕೆ...

Published On :
ನವದೆಹಲಿ: ಮಾಜಿ ಕ್ರಿಕೆಟಿಗ ಬಿಷನ್ ಸಿಂಗ್ ಬೇಡಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನರ ಬೆಂಬಲಕ್ಕೆ ನಿಂತಿದ್ದಾರೆ.
ಡಿಡಿಸಿಎನಲ್ಲಿ ಎಲ್ಲವೂ ಸರಿಯಾಗಿದೆ ಎನ್ನುವುದಾದರೆ, ನ್ಯಾಯಾಲಯವು ಭಾರತ-ದಕ್ಷಿಣ ಆಫ್ರಿಕಾದ ನಾಲ್ಕನೇ ಟೆಸ್ಟ್ ಅನ್ನು ನ್ಯಾಯಮೂರ್ತಿ ಮುದ್ಗಲ್ ಮೇಲ್ವಿಚಾರಣೆಯಲ್ಲಿ ನಡೆಸಲು ಯಾಕೆ ಆದೇಶ ನೀಡುತ್ತಿತ್ತು? ಯಾರಾದರೂ ವಿವರಿಸುತ್ತಿರಾ ಎಂದು ಟ್ವೀಟ್ ಮಾಡಿದ್ದಾರೆ.
ಡಿಡಿಸಿಎನಲ್ಲಿ ಭ್ರಷ್ಟಾಚಾರವಿಲ್ಲದೇ ಎಲ್ಲವೂ ಸರಿಯಾಗಿದ್ದರೆ ಬಿಸಿಸಿಐ ಯಾಕೆ ಹಣ ಪಾವತಿಯನ್ನು ಸ್ಥಗಿತಗೊಳಿಸುತ್ತಿತ್ತು ಎಂದೂ ಬೇಡಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್Arvind Kejriwalಸಿಬಿಐ ದಾಳಿಮಾಜಿ ಕ್ರಿಕೆಟಿಗFormer cricketerBishan Singh Bediಬಿಷನ್ ಸಿಂಗ್ ಬೇಡಿCBI raids
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


