ರಾಹುಲ್, ನಿಮ್ಮ ಜೀವನದಲ್ಲಿ ಅಚ್ಛೇ ದಿನ್ ಬರಲು ಬೇಗ ಮದುವೆಯಾಗಿ
ನಿಮ್ಮ ಜೀವನದಲ್ಲಿ ಅಚ್ಛೇದಿನ್ ಬರಬೇಕಾದರೆ ನೀವು ಮದುವೆಯಾಗಿ ಎಂದು ಅಮೇಥಿಯ ಮುಸಾಫಿರ್ಖಾನಾದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ...

Published On :
ಅಮೇಥಿ: ನರೇಂದ್ರ ಮೋದಿಯಿಂದಾಗಿ ಅಚ್ಛೇ ದಿನ್ ಬಂದಿಲ್ಲ, ಬುರೇ ದಿನ್ ಮಾತ್ರ ಬಂದಿರುವುದು ಎಂದು ಜನರಿಗೆ ಹೇಳುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅಮೇಥಿ ನಿವಾಸಿಗಳು ಹೊಸತೊಂದು ಸಲಹೆ ನೀಡಿದ್ದಾರೆ.
ನಿಮ್ಮ ಜೀವನದಲ್ಲಿ ಅಚ್ಛೇದಿನ್ ಬರಬೇಕಾದರೆ ನೀವು ಮದುವೆಯಾಗಿ ಎಂದು ಅಮೇಥಿಯ ಮುಸಾಫಿರ್ಖಾನಾದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಅನ್ವರ್ ರಾಹುಲ್ಗೆ ಸಲಹೆ ನೀಡಿದ್ದಾರೆ.
ಪ್ರತೀ ಯಶಸ್ವೀ ಪುರುಷನ ಹಿಂದೆ ಮಹಿಳೆಯೊಬ್ಬಳು ಇರುತ್ತಾಳೆ. ಆದ್ದರಿಂದ ನೀವು ಮದುವೆಯಾದರೆ ಎಲ್ಲ ಸರಿಹೋಗುತ್ತದೆ. ಮದುವೆಯಾಗಿ ರಾಹುಲ್ ಅಣ್ಣಾ ಎಂದು ಅನ್ವರ್ ಸಲಹೆ ನೀಡಿದ್ದಾರೆ.
ಸಲಹೆ ಕೇಳಿ ಅಲ್ಲಿ ಸೇರಿದ್ದವರು ಜೋರಾಗಿ ಕರತಾಡನ ಮಾಡಿದ್ದಾರೆ. ಈ ಸಲಹೆಗೆ ರಾಹುಲ್ನದ್ದು ಬರೀ ನಗುವಷ್ಟೇ ಉತ್ತರವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressMarriageRahul Gandhiರಾಹುಲ್ ಗಾಂಧಿಮದುವೆಅಮೇಥಿAmethiachhe dinಅಚ್ಛೇ ದಿನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


