ದೇಶ

ಜಲ್ಲಿಕಟ್ಟು ಪಂದ್ಯಕ್ಕೆ ಸಿಗಲಿದೆ ಒಪ್ಪಿಗೆ?

ಕರ್ನಾಟಕದ ಕಂಬಳ, ಮಹಾರಾಷ್ಟ್ರದಲ್ಲಿ ಗಾಡಿ ಓಟ ಸ್ಪರ್ಧೆಗಳು ಶತಮಾನಗಳಿಂದ ಸಾಂಸ್ಕೃತಿಕವಾಗಿ ಇರುವಂಥವು...

ಜಲ್ಲಿಕಟ್ಟು ಪಂದ್ಯಕ್ಕೆ ಸಿಗಲಿದೆ ಒಪ್ಪಿಗೆ?
ಸಂಗ್ರಹ ಚಿತ್ರ
Published On :
ನವದೆಹಲಿ: ಕರ್ನಾಟಕದ ಕಂಬಳ, ಮಹಾರಾಷ್ಟ್ರದಲ್ಲಿ ಗಾಡಿ ಓಟ ಸ್ಪರ್ಧೆಗಳು ಶತಮಾನಗಳಿಂದ ಸಾಂಸ್ಕೃತಿಕವಾಗಿ ಇರುವಂಥವು. ಅವುಗಳಲ್ಲಿ ಕ್ರೂರತೆ ತಗ್ಗಿಸಿ, ಅವುಗಳನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದಿದ್ದಾರೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್. 
ತಮಿಳುನಾಡಲ್ಲಿ ಜಲ್ಲಿಕಟ್ಟು (ಎತ್ತುಗಳನ್ನು ರೇಗಿಸುವ ಪಂದ್ಯ)ವಿನಲ್ಲಿ ಕ್ರೂರತೆ ಅಳಿಸಿ ಹಾಕಿ ಸಾಂಪ್ರದಾಯಿಕತೆಯ ಮೆರುಗನ್ನು ಕಾಪಾಡಿಕೊಂಡು ಬರಬೇಕು. 
ಕೆಲವೇ ದಿನಗಳಲ್ಲಿ ಈ ಬಗ್ಗೆ ಸಿಹಿ ಸುದ್ದಿಯನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಜಲ್ಲಿಕಟ್ಟುವಿಗೆ ಒಪ್ಪಿಗೆ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.