ದೇಶ

ಮುಂಬೈನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ

ಮುಂಬೈನ ಭಿವಂಡಿ ಪ್ರದೇಶದಲ್ಲಿ ಎರಡು ಅಂತಸ್ತಿ ಕಟ್ಟಡವೊಂದು ಮಂಗಳವಾರ ಕುಸಿದುಬಿದ್ದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವುದಾಗಿ ತಿಳಿದುಬಂದಿದೆ...

ಮುಂಬೈನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ
ಮುಂಬೈನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ
Published On :

ಭಿವಂಡಿ: ಮುಂಬೈನ ಭಿವಂಡಿ ಪ್ರದೇಶದಲ್ಲಿ ಎರಡು ಅಂತಸ್ತಿ ಕಟ್ಟಡವೊಂದು ಮಂಗಳವಾರ ಕುಸಿದುಬಿದ್ದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವುದಾಗಿ ತಿಳಿದುಬಂದಿದೆ.

ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿರುವುದಾಗಿ ತಿಳಿದುಬಂದಿದ್ದು, 12ಕ್ಕೂ ಹೆಚ್ಚು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವುದಾಗಿ ಹಲವು ಶಂಕೆಗಳು ವ್ಯಕ್ತವಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.