ದೇಶ

ತ.ನಾಡಿನಲ್ಲಿ ರಾಮ್‌ದೇವ್ ಪತಂಜಲಿ ಉತ್ಪನ್ನಗಳ ವಿರುದ್ಧ ಫತ್ವಾ

ಗೋಮೂತ್ರ ಬಳಸಿ ತಯಾರಿಸಿದ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಉತ್ಪನ್ನಗಳ ವಿರುದ್ಧ ತಮಿಳುನಾಡು ಮುಸ್ಲಿಂ ಸಂಘಟನೆ...

ತ.ನಾಡಿನಲ್ಲಿ ರಾಮ್‌ದೇವ್ ಪತಂಜಲಿ ಉತ್ಪನ್ನಗಳ ವಿರುದ್ಧ ಫತ್ವಾ
ಬಾಬಾ ರಾಮ್ ದೇವ್ (ಸಂಗ್ರಹ ಚಿತ್ರ)
Published On :
ಚೆನ್ನೈ: ಗೋಮೂತ್ರ ಬಳಸಿ ತಯಾರಿಸಿದ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಉತ್ಪನ್ನಗಳ ವಿರುದ್ಧ ತಮಿಳುನಾಡು ಮುಸ್ಲಿಂ ಸಂಘಟನೆಯೊಂದು ಫತ್ವಾ ಹೊರಡಿಸಿದೆ.
ಮುಕ್ತ ಮಾರುಕಟ್ಟೆಯಲ್ಲಿ ಹಾಗೂ ಆನ್‌ಲೈನ್‌ನಲ್ಲಿ ಲಭ್ಯವಿರುವ ಗೋ ಮೂತ್ರದಿಂದ ತಯಾರಿಸಿದ ಕಾಸ್ಮೆಟಿಕ್ಸ್, ಔಷಧಿಗಳು ಹಾಗೂ ಆಹಾರ ಉತ್ಪನ್ನಗಳನ್ನು ಬಳಸದಂತೆ ತಮಿಳುನಾಡು ತೊವೀದ್ ಜಮತ್(ಟಿಎನ್‌ಟಿಜೆ) ಫತ್ವಾ ಹೊರಡಿಸಿದೆ.
ಮುಸ್ಲಿಮರ ನಂಬಿಕೆ ಪ್ರಕಾರ, ಗೋ ಮೂತ್ರ ಬಳಸಬಾರದು. ಹೀಗಾಗಿ ಪತಂಜಲಿ ಉತ್ಪನ್ನಗಳ ವಿರುದ್ಧ ಫತ್ನಾ ಹೊರಡಿಸಲಾಗಿದೆ ಎಂದು ಟಿಎನ್‌ಟಿಜೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.