ತೀವ್ರ ಆಕ್ರೋಶಕ್ಕೆ ಗುರಿಯಾದ ಎಐಬಿ ನಾಕ್‌ಔಟ್ ಕಾಮಿಡಿ ಶೋ

ಮುಂಬೈ: ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋ, ಡ್ಯಾನ್ಸಿಂಗ್ ಶೋ, ಕಾಮಿಡಿ ಶೋಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಈ ಜನಪ್ರಿಯತೆಯನ್ನೇ ಏನ್ ಕ್ಯಾಷ್ ಮಾಡಿಕೊಳ್ಳುವ ಸಲುವಾಗಿ ನಿರ್ದೇಶಕ ಕರಣ್ ಜೋಹರ್, ನಟ ಅರ್ಜುನ್ ಕಪೂರ್ ಮತ್ತು ರಣವೀರ್ ಸಿಂಗ್ ನಡೆಸಿಕೊಡುವ ಆಲ್ ಇಂಡಿಯಾ ಬ್ಯಾಕ್‌ಚೋದ್ (ಎಐಬಿ) ನಾಕ್‌ಔಟ್ ಕಾಮಿಡಿ ಕಾರ್ಯಕ್ರಮ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.
ನಾಕ್ಔಟ್ ಕಾಮಿಡಿ ಕಾರ್ಯಕ್ರಮದಲ್ಲಿ ಮುಖ್ಯವಾಗಿ ರಾಜಕಾರಣಿಗಳನ್ನು ಗುರಿಯಾಗಿರಿಸಿಕೊಂಡು ಕೀಳು ಮಟ್ಟದ ಹೊಲಸು ಮತ್ತು ನಿಂದನಾ ಸಂಭಾಷಣೆಯನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕಾರ್ಯಕ್ರಮ ಆಯೋಜಕರ ವಿರುದ್ದ ಕ್ರಮಕೈಗೊಳ್ಳಬೇಕೆಂದು ವಿವಿಧ ರಾಜಕೀಯ ಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದ್ದು,ಕಾರ್ಯಕ್ರಮ ಆಯೋಜಕರು ಕ್ಷಮೆ ಯಾಚಿಸಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಬೇಡಿಕೆ ಇಟ್ಟಿದ್ದು, ಈಗಾಗಲೇ ಎಐಬಿ ಯುಟ್ಯೂಬ್‌ನಲ್ಲಿರುವ ವಿಡಿಯೋಗಳನ್ನು ಕೆಲ ಸಮಯಕ್ಕೆ ತೆಗೆದು ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


