ದೇಶ

ಗುಂಡಿನ ದಾಳಿಗೆ ಒಳಗಾಗಿದ್ದ ಸಿಪಿಐ ನಾಯಕ ಪನ್ಸಾರೆ ಸಾವು

4 ದಿನಗಳ ಹಿಂದೆ ಕೊಲ್ಹಾಪುರದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಸಿಪಿಐ ನಾಯಕ, ಟೋಲ್ ವಿರೋಧಿ ಹೋರಾಟಗಾರ ಗೋವಿಂದ ಪನ್ಸಾರೆ ಶುಕ್ರವಾರ ರಾತ್ರಿ...

ಗುಂಡಿನ ದಾಳಿಗೆ ಒಳಗಾಗಿದ್ದ ಸಿಪಿಐ ನಾಯಕ ಪನ್ಸಾರೆ ಸಾವು
ಗೋವಿಂದ ಪನ್ಸಾರೆ
Published On :

ಮುಂಬೈ: 5 ದಿನಗಳ ಹಿಂದೆ ಕೊಲ್ಹಾಪುರದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಸಿಪಿಐ ನಾಯಕ, ಟೋಲ್ ವಿರೋಧಿ ಹೋರಾಟಗಾರ ಗೋವಿಂದ ಪನ್ಸಾರೆ ಶುಕ್ರವಾರ ರಾತ್ರಿ ಅಸುನೀಗಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಳರ ಪತ್ನಿ ಚೇತರಿಸಿಕೊಳ್ಳುತ್ತಿದ್ದಾರೆ.

ಫೆ.16ರಂದು ಬೆಳಗ್ಗೆ ಪನ್ಸಾರೆ ಮತ್ತು ಅವರ ಪತ್ನಿ ನಡೆದಾಡುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ರಸ್ತೆ ಟೋಲ್ ಸಂಗ್ರಹದ ವಿರುದ್ಧದ ಹೋರಾಟದಲ್ಲಿ ಪನ್ಸಾರೆ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.