ದೇಶ

ಮದರ್ ತೆರೇಸಾರ ಸೇವೆ ಹಿಂದೆ 'ಮತಾಂತರ' ಉದ್ದೇಶ: ಮೋಹನ್ ಭಾಗವತ್

ಮದರ್ ತೆರೇಸಾರ ಸೇವೆ ಹಿಂದೆ 'ಮತಾಂತರ' ಉದ್ದೇಶ: ಮೋಹನ್ ಭಾಗವತ್
ಮೋಹನ್ ಭಾಗವತ್
Published On :

ಭರತ್‌ಪುರ್: ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮದರ್ ತೆರೇಸಾ ಅವರು ಬಡವರ ಸೇವೆ ಮಾಡುತ್ತಿದ್ದುದರ ಹಿಂದಿನ ಮೂಲ ಉದ್ದೇಶ ಮತಾಂತರವಾಗಿತ್ತು ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನದ ಭರತ್‌ಪುರ್‌ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಮದರ್ ತೆರೇಸಾ ಅವರ ಸೇವೆ ನಿಸ್ವಾರ್ಥವಾಗಿತ್ತು. ಆದರೆ ಆ ಸೇವೆಯ ಹಿಂದಿನ ಉದ್ದೇಶ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದೇ ಆಗಿತ್ತು ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.