ಒಂದು ತಂಡಕ್ಕಾಗಿ ಮುಖ್ಯಮಂತ್ರಿ ಆಗುವ ಆಸೆ ನನಗಿಲ್ಲ: ಕರಣಾನಿಧಿ
ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಡಿಎಂಕೆ ಪಕ್ಷದ ಸದಸ್ಯರ ಬೇಡಿಕೆಗೆ ಪ್ರತಿಕ್ರಯಿಸಿರುವ ಡಿಎಂಕೆ ಅಧ್ಯಕ್ಷೆ ಕರುಣಾನಿಧಿ ತಂಡಕ್ಕಾಗಿ...

ಚೆನ್ನೈ: ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಡಿಎಂಕೆ ಪಕ್ಷದ ಸದಸ್ಯರ ಬೇಡಿಕೆಗೆ ಪ್ರತಿಕ್ರಯಿಸಿರುವ ಡಿಎಂಕೆ ಅಧ್ಯಕ್ಷ ಕರುಣಾನಿಧಿ ತಂಡಕ್ಕಾಗಿ ಮುಖ್ಯಮಂತ್ರಿಯಾಗುವ ಹಂಬಲ ಎನಗಿಲ್ಲ ಎಂದು ಹೇಳಿದ್ದಾರೆ.
ಜನರ ಸೇವೆ ಮಾಡಲು, ಪಕ್ಷದ ಕಾರ್ಯಕರ್ತರಿಗೆ ಉತ್ತೇಜನ ನೀಡುವುದು ಮತ್ತು ಪಕ್ಷದ ಸದಸ್ಯರನ್ನು ಕಾಪಾಡಿಕೊಳ್ಳುವುದೇ ನನ್ನ ಉದ್ದೇಶವಾಗಿದೆ ಹೊರತು, ಮುಖ್ಯಮಂತ್ರಿ ಪಟ್ಟದ ಬಗ್ಗೆ ಆಸೆ ಇಲ್ಲ ಎಂದು ಕರುಣಾನಿಧಿ ತಿಳಿಸಿದ್ದಾರೆ.
ತಮ್ಮ 63ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಡಿಎಂಕೆ ಪಕ್ಷದ ಸದಸ್ಯರು ನನ್ನನ್ನು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿದರು. ಆದರೆ ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಯಾವುದೇ ಆಸೆಗಳಿಲ್ಲ. ನನ್ನ ಆಸೆ ಒಂದೇ, ಅದು ಪಕ್ಷದ ಬೆಂಬಲವಾಗಿ ನಿಂತು, ನಮ್ಮವರ ರಕ್ಷಣೆ ಮಾಡುವುದು ಹಾಗೂ ಶತ್ರುಗಳಿಂದ ಪಕ್ಷವನ್ನು ರಕ್ಷಿಸಿವುದು ಎಂದು ಕರಣಾನಿಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


