ಡಿಜಿಟಲ್ ಜಗತ್ತಲ್ಲಿ ಮೇಕ್ ಇನ್ ಇಂಡಿಯಾ ಹಿಟ್
ಪ್ರಧಾನಿ ಮೋದಿಯವರ 'ಮೇಕ್ ಇನ್...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 'ಮೇಕ್ ಇನ್ ಇಂಡಿಯಾ'ಗೊಳಿಸಲು ಫೇಸ್‌ಬುಕ್‌ನಲ್ಲಿ ಪೇಜ್ ಆರಂಭಿಸಲಾಗಿದೆ. ಅದು ಈಗ ಶರವೇಗದಲ್ಲಿ ಜನಪ್ರಿಯತೆ ಪಡೆದುಕೊಳ್ಳುತ್ತಿದೆ.
ಮೂರು ಸೆಕೆಂಡುಗಳಿಗೆ ಒಬ್ಬರಂತೆ ಸದಸ್ಯರಾಗುತ್ತಿದ್ದಾರೆ. ಇದರ ಜತೆಗೆ ಟ್ವಿಟರಲ್ಲಿಯೂ ಅದು ಹೆಚ್ಚು ಖ್ಯಾತಿಗಳಿಸುಕೊಳ್ಳುತ್ತಿದೆ. ಫೇಸ್‌ಬುಕ್‌ನಲ್ಲಿ ಮೇಕ್ ಇನ್ ಇಂಡಿಯಾಕ್ಕೆ 30 ಲಕ್ಷ ಮಂದಿ ಸದಸ್ಯರಾಗಿದ್ದಾರೆ. ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಮಂಡಳಿ(ಡಿಐಪಿಪಿ) ರೂಪಿಸಿದ ಫೇಸ್ ಬುಕ್ ಪೇಜ್ ಇತರ ಎಲ್ಲ ಸರ್ಕಾರಿ ಇಲಾಖೆಗಳ ಜಾಲತಾಣಗಳ ಪುಟಕ್ಕಿಂತ ಮುಂದಿದೆ.
ಟ್ವಿಟರ್‌ನಲ್ಲಿ @makeinindia_handle 90 ದಿನಗಳಲ್ಲಿ 2.63 ಲಕ್ಷ ಫಾಲೋವರ್ಸ್‌ಗಳಿದ್ದಾರೆ. ಯೂಟ್ಯಾಬ್‌ನಲ್ಲಿ ವಿಡೋಯವನ್ನು 5.7 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಇದರೆ ಜತೆಗೆ ಘೋಷ ವಾಕ್ಯದ ವೆಬ್‌ಸೈಟ್‌ಗೆ 55 ಲಕ್ಷ ಮಂದಿ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


