ಕನ್ನಡ ಖ್ಯಾತ ಕಾದಂಬರಿಗಾರ ಭೈರಪ್ಪ ಅವರಿಗೆ ಪದ್ಮ ಪ್ರಶಸ್ತಿ?
ಕನ್ನಡದ ಖ್ಯಾತ ಲೇಖಕ, ಪ್ರತಿಷ್ಠಿತ ಸರಸ್ವತಿ...

ನವದೆಹಲಿ: ಕನ್ನಡದ ಖ್ಯಾತ ಲೇಖಕ, ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಭೈರಪ್ಪ ಅವರ ಹೆಸರನ್ನು ಪದ್ಮವಿಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಸದ್ಯದಲ್ಲೇ ಪದ್ಮಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಭೈರಪ್ಪ ಅವರ ಹೆಸರನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಇವರ ಜತೆಗೆ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಅವರ ಹೆಸರೂ ಪದ್ಮ ಪ್ರಶಸ್ತಿಗೆ ಶಿಫಾರಸುಗೊಂಡ ಪಟ್ಟಿಯಲ್ಲಿದೆ ಎನ್ನಲಾಗಿದೆ. ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಹಾಗೂ ಪದ್ಮಪ್ರಶಸ್ತಿಗಳನ್ನು ಜ. 26 ರಂದು ಪ್ರದಾನ ಮಾಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


