ದೇಶ

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್...

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಗುರುವಾರ ಎನ್‌ಕೌಂಟರ್ ಮಾಡಿದ್ದಾರೆ.

ಶೋಪಿಯನ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆ ಮಧ್ಯೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್ ಮಾಡಿದ್ದಾರೆ.

ಭದ್ರತಾ ಪಡೆ ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಾದರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.